Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:16 - ಕನ್ನಡ ಸತ್ಯವೇದವು J.V. (BSI)

16 ಹಿಮವು ಅಡಗಿರುವ ಪ್ರವಾಹಗಳು ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಿಮವು ಅಡಗಿರುವ ಪ್ರವಾಹಗಳು, ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಪ್ಪಾಗಿದೆ ಆ ತೊರೆಗಳ ನೀರು ಮಂಜುಗಡ್ಡೆಯಿಂದ ಕದಡಿಹೋಗಿವೆ ಹಿಮಗಡ್ಡೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಂಜಿನಿಂದಲೂ ಕರಗುವ ಹಿಮದಿಂದಲೂ ತುಂಬಿ ಹರಿಯುವ ತೊರೆಗಳಂತೆ ನೀವಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವು ಮಂಜುಗಡ್ಡೆಯಿಂದ ಕಪ್ಪಾಗಿವೆ, ಅವುಗಳಲ್ಲಿ ಹಿಮ ಅಡಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:16
6 ತಿಳಿವುಗಳ ಹೋಲಿಕೆ  

ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.


ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗಲೋ ಅವು ಬತ್ತಿ ಕಾಣಿಸದೆ ಹೋಗುವವು.


ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವದು.


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ


ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?


ಆತನು ಅಪ್ಪಣೆಕೊಡಲು ಅವು ಕರಗುತ್ತವೆ; ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು