Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:17 - ಕನ್ನಡ ಸತ್ಯವೇದವು J.V. (BSI)

17 ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗಲೋ ಅವು ಬತ್ತಿ ಕಾಣಿಸದೆ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗ ಅವು ಬತ್ತಿ ಕಾಣಿಸದೆ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ತೊರೆಗಳು ಮಾಯವಾಗುತ್ತವೆ ಬೇಸಿಗೆ ಬಂದಾಗ ಬತ್ತಿಹೋಗುತ್ತವೆ ಸೆಕೆಯಾದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ತೊರೆಗಳು ಬೇಸಿಗೆಕಾಲದಲ್ಲಿ ಇದ್ದಕ್ಕಿದ್ದಂತೆ ಹರಿಯದೆ ನಿಂತುಹೋಗುತ್ತವೆ. ಬೇಸಿಗೆ ಕಾಲದ ಕಾವಿಗೆ ನೀರು ಬತ್ತಿಹೋಗುತ್ತದೆ; ತೊರೆಗಳು ಇಲ್ಲವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಉಷ್ಣ ಸಮಯದಲ್ಲಿ ಅವು ಹರಿಯುವದಿಲ್ಲ; ಸೆಕೆಯಾದಾಗ ಬತ್ತಿ ಅದರ ಸ್ಥಳದಿಂದ ಮಾಯವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:17
4 ತಿಳಿವುಗಳ ಹೋಲಿಕೆ  

ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವದು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಹಿಮವು ಅಡಗಿರುವ ಪ್ರವಾಹಗಳು ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು;


ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು ವಾರೆಯಾಗಿ ಮರುಭೂವಿುಗೆ ತಿರುಗಿ ನಾಶವಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು