ಯೋಬ 6:27 - ಕನ್ನಡ ಸತ್ಯವೇದವು J.V. (BSI)27 ನೀವು ಚೀಟಿಹಾಕಿ ಅನಾಥನನ್ನು ತೆಗೆದುಕೊಳ್ಳುವವರು; ಸ್ನೇಹಿತನನ್ನೂ ವಿಕ್ರಯಿಸುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ. ಅಧ್ಯಾಯವನ್ನು ನೋಡಿ |