Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:3 - ಕನ್ನಡ ಸತ್ಯವೇದವು J.V. (BSI)

3 ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವದು; ಆದದರಿಂದಲೇ ಆತುರದಿಂದ ಮಾತಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ತಿಳಿಯುವುದು ನನ್ನ ವಿಪತ್ತು ಕಡಲ ತೀರದ ಮರಳಿಗಿಂತ ಭಾರವೆಂದು. ಎಂತಲೇ ನಾನಾಡಿದ ಮಾತು ದುಡುಕಿನಿಂದ ಆಡಿದ ಮಾತುಗಳೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವೆ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:3
7 ತಿಳಿವುಗಳ ಹೋಲಿಕೆ  

ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ನಾನು ರೆಪ್ಪೆಗಳನ್ನು ಹಚ್ಚದಂತೆ ಮಾಡಿದಿ. ತಳಮಳಗೊಂಡು ಮಾತಾಡಲಾರದೆ ಇದ್ದೆನು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ ಆ ನನ್ನ ಮೂಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು