ಯೋಬ 7:12 - ಕನ್ನಡ ಸತ್ಯವೇದವು J.V. (BSI)12 ನೀನು ನನ್ನ ಮೇಲೆ ಕಾವಲಿಡುವದೇಕೆ? ನಾನು ಸಮುದ್ರವೋ [ಸಾಗರವೆಂಬ] ಘಟಸರ್ಪವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಿಲವೋ? ಅಧ್ಯಾಯವನ್ನು ನೋಡಿ |