ಯೋಬ 7:16 - ಕನ್ನಡ ಸತ್ಯವೇದವು J.V. (BSI)16 ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ. ಅಧ್ಯಾಯವನ್ನು ನೋಡಿ |