ಯೋಬ 8:10 - ಕನ್ನಡ ಸತ್ಯವೇದವು J.V. (BSI)10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ? ಅಧ್ಯಾಯವನ್ನು ನೋಡಿ |