Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:11 - ಕನ್ನಡ ಸತ್ಯವೇದವು J.V. (BSI)

11 ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೆಸರಿಲ್ಲದೆ ಆಪುಹುಲ್ಲು ಬೆಳೆಯುವುದುಂಟೆ? ಜವುಗಿಲ್ಲದೆ ಜಂಬು ಹುಲ್ಲು ಮೊಳೆಯುವುದುಂಟೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:11
5 ತಿಳಿವುಗಳ ಹೋಲಿಕೆ  

ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ?


ಇನ್ನೂ ಎಳೆಯದಾಗಿರುವಾಗಲೇ ವಿುಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ ಯಾರೂ ಕೊಯ್ಯದೆಯೇ ಇದು ಒಣಗಿ ಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು