ಯೋಬ 8:13 - ಕನ್ನಡ ಸತ್ಯವೇದವು J.V. (BSI)13 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು. ಅಧ್ಯಾಯವನ್ನು ನೋಡಿ |