ಯೋಬ 8:22 - ಕನ್ನಡ ಸತ್ಯವೇದವು J.V. (BSI)22 ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.” ಅಧ್ಯಾಯವನ್ನು ನೋಡಿ |