Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:4 - ಕನ್ನಡ ಸತ್ಯವೇದವು J.V. (BSI)

4 ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪಮಾಡಿದ್ದ ಕಾರಣ ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಹುಶಃ ನಿನ್ನ ಮಕ್ಕಳು ಆತನ ವಿರುದ್ಧ ಪಾಪಮಾಡಿರಬೇಕು ಎಂದೇ ಆತ ಅವರನು ಆ ದ್ರೋಹದ ನಿಮಿತ್ತ ದಂಡಿಸಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪ ಮಾಡಿದ್ದರಿಂದ ಆತನು ಅವರನ್ನು ಶಿಕ್ಷಿಸಿದ್ದಾನೆ. ಅವರ ಪಾಪಗಳಿಗಾಗಿ ಪ್ರತಿಫಲ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:4
8 ತಿಳಿವುಗಳ ಹೋಲಿಕೆ  

ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಅವನ ಮಕ್ಕಳು ನಿರಾಶ್ರಯರಾಗಿ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.


ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು