ಯೋಬ 9:11 - ಕನ್ನಡ ಸತ್ಯವೇದವು J.V. (BSI)11 ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣೆನು; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ; ದೇವರು ದಾಟಿ ಹೋಗುತ್ತಾರೆ; ಆದರೆ ನಾನು ಅವರನ್ನು ಗ್ರಹಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |