ಯೋಬ 9:13 - ಕನ್ನಡ ಸತ್ಯವೇದವು J.V. (BSI)13 ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ತನ್ನ ಕೋಪವನ್ನು ತಡೆಹಿಡಿದುಕೊಳ್ಳುವುದಿಲ್ಲ. ರಹಬನ ಸಹಾಯಕರು ಸಹ ದೇವರ ಮುಂದೆ ಭಯದಿಂದ ಅಡ್ಡಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ. ಅಧ್ಯಾಯವನ್ನು ನೋಡಿ |