ಯೋಬ 9:15 - ಕನ್ನಡ ಸತ್ಯವೇದವು J.V. (BSI)15 ನನಗೆ ನ್ಯಾಯವಿದ್ದರೂ ಪ್ರತಿವಾದ ಮಾಡಲಾರದೆ ನನ್ನ ವಿರೋಧಿಗೆ ಶರಣಾಗತನಾಗುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಕರುಣೆಗೋಸ್ಕರ ಮೊರೆಯಿಡುವೆನು. ಅಧ್ಯಾಯವನ್ನು ನೋಡಿ |