ಯೋಬ 9:18 - ಕನ್ನಡ ಸತ್ಯವೇದವು J.V. (BSI)18 ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನಗೆ ಉಸಿರಾಡಲೂ ಬಿಡದೆ ನನ್ನ ಹೊಟ್ಟೆಯನ್ನು ಕಹಿಯಾದವುಗಳಿಂದ ತುಂಬಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ. ಅಧ್ಯಾಯವನ್ನು ನೋಡಿ |