Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:27 - ಕನ್ನಡ ಸತ್ಯವೇದವು J.V. (BSI)

27 ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ‘ನಾನು ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆ ಹೊಂದುವೆನು,’ ಎಂದು ತೀರ್ಮಾನಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:27
6 ತಿಳಿವುಗಳ ಹೋಲಿಕೆ  

ನನ್ನ ಹಾಸಿಗೆಯು ನನ್ನನ್ನು ಸಂತಯಿಸುವದು. ನನ್ನ ಮಂಚವು ನನ್ನ ಬಾಧೆಯನ್ನು ಹೊರುವದು ಅಂದುಕೊಳ್ಳುವಾಗ


ಅಯ್ಯೋ, ನನ್ನ ದುಃಖಕ್ಕೆ ಬೆಳಗೆಂದಿಗಾದೀತು? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ನಾನು ಮಾತಾಡಿದರೂ ನನ್ನ ಮನೋವ್ಯಥೆಯು ಶಾಂತವಾಗುವದಿಲ್ಲ. ಸುಮ್ಮನಾದರೂ ಕಷ್ಟ ನಿವಾರಣೆಯಾಗುವದಿಲ್ಲ.


ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು