ಯೋಬ 9:28 - ಕನ್ನಡ ಸತ್ಯವೇದವು J.V. (BSI)28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿ |