ಯೋಬ 9:34 - ಕನ್ನಡ ಸತ್ಯವೇದವು J.V. (BSI)34 ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ. ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನನ್ನ ಮೇಲೆತ್ತಿರುವ ಕೋಲನ್ನು ಬಿಸಾಡಲಿ ಆತನ ಭಯಭೀತಿ ನನ್ನನು ಹೆದರಿಸದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವರ ಶಿಕ್ಷೆಯಕೋಲನ್ನು ನನ್ನ ಮೇಲಿನಿಂದ ತೊಲಗಿಸುವ ಒಬ್ಬ ಮಧ್ಯಸ್ಥ ಇದ್ದಿದ್ದರೆ, ದೇವರ ಭೀತಿಗೆ ನಾನು ಎಂದಿಗೂ ಹೆದರದೆ ಇರುತ್ತಿದ್ದೆ. ಅಧ್ಯಾಯವನ್ನು ನೋಡಿ |