ಯೋಬ 9:6 - ಕನ್ನಡ ಸತ್ಯವೇದವು J.V. (BSI)6 ಭೂಲೋಕವನ್ನು ಸ್ಥಳದೊಳಗಿಂದ ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾರೆ; ಅದರ ಸ್ತಂಭಗಳು ನಡುಗುತ್ತವೆ. ಅಧ್ಯಾಯವನ್ನು ನೋಡಿ |