ಯೋಬ 9:7 - ಕನ್ನಡ ಸತ್ಯವೇದವು J.V. (BSI)7 ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |