ಯೋಯೇಲ 1:17 - ಕನ್ನಡ ಸತ್ಯವೇದವು J.V. (BSI)17 ಬೀಜಗಳು ಹೆಂಟೆಗಳ ಕೆಳಗೆ ಒಣಗುತ್ತವೆ; ಹಗೇವುಗಳು ಬರಿದಾಗಿವೆ, ಕಣಜಗಳು ಬಿದ್ದುಹೋಗಿವೆ; ಧಾನ್ಯಕ್ಕೆ ಸಂಕೋಚವಾಯಿತಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾವು ಬೀಜ ಬಿತ್ತಿದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ. ಅಧ್ಯಾಯವನ್ನು ನೋಡಿ |