ಯೋಯೇಲ 3:10 - ಕನ್ನಡ ಸತ್ಯವೇದವು J.V. (BSI)10 ನಿಮ್ಮ ಗುಳಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿಯೂ ಕುಡುಗೋಲುಗಳನ್ನು ಬರ್ಜಿಗಳನ್ನಾಗಿಯೂ ಮಾಡಿರಿ; ದುರ್ಬಲನೂ ಶೂರನೆಂದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ. ಅಧ್ಯಾಯವನ್ನು ನೋಡಿ |