ಯೋಯೇಲ 3:15 - ಕನ್ನಡ ಸತ್ಯವೇದವು J.V. (BSI)15 ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೂರ್ಯಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು. ಅಧ್ಯಾಯವನ್ನು ನೋಡಿ |