ಯೋಯೇಲ 3:20 - ಕನ್ನಡ ಸತ್ಯವೇದವು J.V. (BSI)20 ಆದರೆ ಯೆಹೂದವು ಸದಾ ಜನಭರಿತವಾಗಿರುವದು; ಯೆರೂಸಲೇಮು ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು. ಅಧ್ಯಾಯವನ್ನು ನೋಡಿ |