ಯೋಯೇಲ 3:5 - ಕನ್ನಡ ಸತ್ಯವೇದವು J.V. (BSI)5 ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ. ಅಧ್ಯಾಯವನ್ನು ನೋಡಿ |