Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:2 - ಕನ್ನಡ ಸತ್ಯವೇದವು J.V. (BSI)

2 ಆ ವಾಕ್ಯವೆಂಬವನು ಆದಿಯಲ್ಲಿ ದೇವರ ಬಳಿಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರಂಭದಲ್ಲಿ ಆತನು ದೇವರೊಂದಿಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಜಗ್ ರಚುಚ್ಯಾ ಅದ್ದಿಕ್ನಾಚ್ ದೆವಾಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:2
5 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು.


ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು