ಯೋಹಾನ 1:25 - ಕನ್ನಡ ಸತ್ಯವೇದವು J.V. (BSI)25 ನೀನು ಕ್ರಿಸ್ತನೂ ಎಲೀಯನೂ ಆ ಪ್ರವಾದಿಯೂ ಅಲ್ಲವಾದರೆ ಸ್ನಾನಮಾಡಿಸುವದೇನು? ಎಂದು ಅವನನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತೆನಿ ಜುವಾಂವಾಕ್ ಇಚಾರ್‍ಲ್ಯಾನಿ “ತಿಯಾ ಮೆಸ್ಸಿಯಾಬಿ ನ್ಹಯ್ ಹೊಲ್ಯಾರ್, ಎಲಿಯಾಬಿ ನ್ಹಯ್ ಹೊಲ್ಯಾರ್, ಅನಿ ಪ್ರವಾದಿಬಿ ನ್ಹಯ್ ಹೊಲ್ಯಾರ್, ತಸೆ ಜಾಲ್ಯಾರ್, ತಿಯಾ ಕಶೆ ಬಾಲ್ತಿಮ್ ದಿತೆಯ್?” ಅಧ್ಯಾಯವನ್ನು ನೋಡಿ |