Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:5 - ಕನ್ನಡ ಸತ್ಯವೇದವು J.V. (BSI)

5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೆಳಕು ಕತ್ತಲೆಯಲ್ಲಿ ಪ್ರಕಾಶಿಸುತ್ತದೆ. ಆದರೆ ಕತ್ತಲೆಯು ಬೆಳಕನ್ನು ಮುಸುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೊ ಉಜ್ವೊಡ್ ಕಾಳ್ಕಾತ್ ಹೊಳ್ವಳ್ತಾ, ಅನಿ ಕಾಳ್ಕಾನ್ ಉಜ್ವೊಡಾಕ್ ಅರ್ತ್ ಕರುನ್ ಘೆವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:5
10 ತಿಳಿವುಗಳ ಹೋಲಿಕೆ  

ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.


ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು