Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:19 - ಕನ್ನಡ ಸತ್ಯವೇದವು J.V. (BSI)

19 ಈ ಮಾತುಗಳ ದೆಸೆಯಿಂದ ಯೆಹೂದ್ಯರಲ್ಲಿ ತಿರಿಗಿ ಭೇದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲಿ ಮತ್ತೆ ವಾದವೆದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಈ ಸಂಗತಿಗಳನ್ನು ಹೇಳಿದ್ದರಿಂದ ಯೆಹೂದ್ಯರಲ್ಲಿ ಮತ್ತೆ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಹ್ಯಾ ಗೊಸ್ಟಿಯಾಕ್ನಿ ಲಾಗುನ್ ಜುದೆವಾತ್ನಿ ಭಾಗ್ ಹೊಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:19
9 ತಿಳಿವುಗಳ ಹೋಲಿಕೆ  

ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು