ಯೋಹಾನ 10:23 - ಕನ್ನಡ ಸತ್ಯವೇದವು J.V. (BSI)23 ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ ಯೆಹೂದ್ಯರು ಆತನನ್ನು ಸುತ್ತಿಕೊಂಡು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸು ದೇವಾಲಯದೊಳಗೆ ಸೊಲೊಮೋನನ ಆಲಯದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜೆಜು ಸೊಲೊಮೊನಾಚ್ಯಾ ಮಂಟಪಾತ್ನಾ ದೆವಾಚ್ಯಾ ಗುಡಿತ್ ಫಿರುಲಾಗಲ್ಲೊ, ಅಧ್ಯಾಯವನ್ನು ನೋಡಿ |