ಯೋಹಾನ 10:24 - ಕನ್ನಡ ಸತ್ಯವೇದವು J.V. (BSI)24 ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ಜುದೆವ್ ಲೊಕಾ ತ್ಯೆಚ್ಯಾ ಭೊತ್ಯಾನಿ ಗೊಳಾ ಹೊಲಿ, ಅನಿ, “ಅಮ್ಕಾ ಅನಿ ಕವ್ಡೆ ಪತರ್ ಸಾಂಗಿನಸ್ತಾನಾಚ್ ರ್‍ಹಾತೆಯ್? ಮನುನ್ ಅಮ್ಕಾ ಖರೆಚ್! ಫೊಡುನ್ ಸಾಂಗ್” ತಿಯಾ ಮೆಸ್ಸಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |