ಯೋಹಾನ 10:25 - ಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಯೇಸು - ನಿಮಗೆ ಹೇಳಿದೆನು, ಆದರೆ ನೀವು ನಂಬದೆ ಇದ್ದೀರಿ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನಗೆ ಸಾಕ್ಷಿಯಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಅದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಆ ಅದ್ಭುತಕಾರ್ಯಗಳು ತೋರಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜೆಜುನ್ ತೆಂಕಾ “ಮಿಯಾ ತುಮ್ಕಾ ಹೆಚ್ಯಾ ವಿಶಯಾತ್ ಸಾಂಗುನ್ ಹೊಲಾ, ಖರೆ ತುಮಿ ವಿಶ್ವಾಸ್ ಕರಿನಾ ಹೊಲ್ಯಾಶಿ. ಮಿಯಾ ಕರ್‍ತಲಿ ಸಗ್ಳಿ ಕಾಮಾ ಮಾಜ್ಯಾ ಬಾಬಾಚ್ಯಾ ಅದಿಕಾರ್‍ಯಾನ್ ಮಿಯಾ ಹಿ ಕಾಮಾ ಮಾಜ್ಯಾ ವಿಶಯಾತ್ ಸಾಕ್ಷಿ ದಿತ್ಯಾತ್. ಅಧ್ಯಾಯವನ್ನು ನೋಡಿ |