ಯೋಹಾನ 10:38 - ಕನ್ನಡ ಸತ್ಯವೇದವು J.V. (BSI)38 ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಅಶೆ ತುಮಿ ವಿಶ್ವಾಸ್ ಕರಿನಸ್ಲ್ಯಾರ್ಬಿ ಮಿಯಾ ತಿ ಕರ್‍ತಾ, ತುಮಿ ಮಿಯಾ ಕರ್‍ತಲಿ ಕಾಮಾ ತರ್ಬಿ ಬಗುನ್ ವಿಶ್ವಾಸ್ ಕರಾ, ಅಶೆ ಎಗ್ದಾ ತರ್‍ಬಿ ಸಗ್ಳ್ಯಾತ್ ಮಾಜೊ ಬಾಬಾ ಮಾಜ್ಯಾ ವಾಂಗ್ಡಾ ಹಾಯ್, ಅನಿ ಮಿಯಾ ಮಾಜ್ಯಾ ಬಾಬಾಚ್ಯಾ ವಾಂಗ್ಡಾ ಹಾಂವ್ ಮನುನ್ ಕಳ್ತಾ ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |