ಯೋಹಾನ 10:40 - ಕನ್ನಡ ಸತ್ಯವೇದವು J.V. (BSI)40 ಆಮೇಲೆ ಆತನು ಯೊರ್ದನ್‍ಹೊಳೆಯ ಆಚೆ ಯೋಹಾನನು ಮೊದಲು ಸ್ನಾನಮಾಡಿಸುತ್ತಿದ್ದ ಸ್ಥಳಕ್ಕೆ ತಿರಿಗಿ ಹೋಗಿ ಅಲ್ಲಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಬಳಿಕ ಯೇಸು ಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತನ್ನಾ ಜೆಜು ಫಾಟಿ ಪರ್ತುನ್ ಜೊರ್ದಾನ್ ನ್ಹಯ್ ದಾಟುನ್ ಜುವಾಂವಾಕ್ ಬಾಲ್ತಿಮ್ ದಿಲ್ಲ್ಯಾನ್ ತ್ಯಾ ಜಾಗ್ಯಾಕ್ ರ್‍ಹಾಲೊ. ಅಧ್ಯಾಯವನ್ನು ನೋಡಿ |