ಯೋಹಾನ 10:41 - ಕನ್ನಡ ಸತ್ಯವೇದವು J.V. (BSI)41 ಅನೇಕರು ಆತನ ಬಳಿಗೆ ಬಂದು - ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ನಿಜವಾಗಿತ್ತು ಎಂದು ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಲೈ ಲೊಕಾ ತೆಚೆಕ್ಡೆ ಯೆಲಿ ಅನಿ ತ್ಯಾ ಲೊಕಾನಿ,“ಜುವಾಂವಾಕ್ ಅಜಾಪಾ ಕರುಕ್ ನಾ” ಖರೆ ತೆನಿ ಹ್ಯಾ ಮಾನ್ಸಾಚ್ಯಾ ವಿಶಯಾತ್ ಸಾಂಗಟಲ್ಲೆ ಸಗ್ಳೆ ಖರೆ ಹೊಲೆ, ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |