Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:42 - ಕನ್ನಡ ಸತ್ಯವೇದವು J.V. (BSI)

42 ಅಲ್ಲಿ ಅನೇಕರು ಆತನನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಲ್ಲಿ ಹಲವರಿಗೆ ಯೇಸುವಿನಲ್ಲಿ ವಿಶ್ವಾಸ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಮತ್ತು ಅಲ್ಲಿ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಥೈ ಲೈ ಲೊಕಾನಿ ಜೆಜು ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:42
7 ತಿಳಿವುಗಳ ಹೋಲಿಕೆ  

ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿ


ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.


ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು;


ಆತನು ಈ ಮಾತುಗಳನ್ನಾಡುವಾಗ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.


ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇವಿುನೊಳಗೆ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು