Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:12 - ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಶಿಷ್ಯರು - ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಶಿಷ್ಯರು, “ಪ್ರಭುವೇ, ಅವನು ನಿದ್ರೆಮಾಡುತ್ತಿರುವನಾದರೆ ಚೇತರಿಸಿಕೊಳ್ಳುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿದ್ದರೆ ಆರೋಗ್ಯ ಹೊಂದುವನು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಶಿಸಾನಿ, “ಧನಿಯಾ ತೊ ನಿದ್ಲಾ ಜಾಲ್ಯಾರ್ ತೊ ಬರೊ ಹೊತಾ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:12
3 ತಿಳಿವುಗಳ ಹೋಲಿಕೆ  

ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು.


ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.


ಯೇಸು ಅವನ ಮರಣವನ್ನು ಸೂಚಿಸಿ ಅದನ್ನು ಹೇಳಿದ್ದನು; ಆದರೆ ಅವರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಹೇಳುತ್ತಾನೆಂದು ನೆನಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು