ಯೋಹಾನ 11:13 - ಕನ್ನಡ ಸತ್ಯವೇದವು J.V. (BSI)13 ಯೇಸು ಅವನ ಮರಣವನ್ನು ಸೂಚಿಸಿ ಅದನ್ನು ಹೇಳಿದ್ದನು; ಆದರೆ ಅವರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಹೇಳುತ್ತಾನೆಂದು ನೆನಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೇಸು ಹೇಳಿದ್ದು ಅವನ ಮರಣವನ್ನು ಕುರಿತು. ಶಿಷ್ಯರಾದರೋ ಅದು ಸಾಮಾನ್ಯ ನಿದ್ರೆಯೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲಾಜರನು ಸತ್ತುಹೋಗಿದ್ದಾನೆ. ಎಂಬರ್ಥದಲ್ಲಿ ಯೇಸು ಹೇಳಿದನು. ಆದರೆ ಲಾಜರನು ನಿಜವಾಗಿಯೂ ನಿದ್ರಿಸುತ್ತಿದ್ದಾನೆ ಎಂಬರ್ಥದಲ್ಲಿ ಯೇಸು ಹೇಳಿದನೆಂಬುದಾಗಿ ಶಿಷ್ಯರು ಭಾವಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಜೆಜುನ್ ಮಟಲ್ಲೆ ಲಾಜರಸ್ ಮರ್‍ಲಾ ಮನುನ್, ಖರೆ ಶಿಸಾನಿ ತೊ ಅಶೆಚ್ ಸದ್ದಿಚ್ಯಾ ಬಾಶೆನ್ ನಿದ್ಲಾ ಮನುನ್ ಚಿಂತ್ಲ್ಯಾನಿ. ಅಧ್ಯಾಯವನ್ನು ನೋಡಿ |