ಯೋಹಾನ 11:19 - ಕನ್ನಡ ಸತ್ಯವೇದವು J.V. (BSI)19 ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಜುದೆಯಾತ್ಲಿ ಲೈ ಲೊಕಾ ಅಪ್ನಾಚ್ಯಾ ಭಾವಾಚ್ಯಾ ಮರ್‍ನಾಕ್ ಲಾಗುನ್ ದುಖಾತ್ ಹೊತ್ತ್ಯಾ ಮಾರ್ಥಾಕ್ ಅನಿ ಮರಿಕ್ ಭೆಟುಕ್ ಮನುನ್ ಯೆಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |