ಯೋಹಾನ 11:27 - ಕನ್ನಡ ಸತ್ಯವೇದವು J.V. (BSI)27 ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತನ್ನಾ ಮಾರ್ಥಾನ್, “ಹೊಯ್ ಧನಿಯಾ! ತಿಯಾ ಮೆಸ್ಸಿಯಾ ಹ್ಯಾ ಜಗಾತ್ ಯೆತಲೊ ಹಾಯ್ ಮನುನ್ ಹೊತ್ತೊ ದೆವಾಚೊಲೆಕ್ ಮನುನ್ಬಿ ಮಿಯಾ ವಿಶ್ವಾಸ್ ಕರ್‍ತಾ” ಮನುನ್ ಜಬಾಬ್ ದಿಲಿನ್. ಅಧ್ಯಾಯವನ್ನು ನೋಡಿ |