ಯೋಹಾನ 11:33 - ಕನ್ನಡ ಸತ್ಯವೇದವು J.V. (BSI)33 ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಜೆಜುನ್ ಮರಿ ಅನಿ ತಿಚ್ಯಾ ವಾಂಗ್ಡಾ ಹೊತ್ತಿ ಲೊಕಾ ರಡ್ತಲೆ ಬಗಟ್ಲ್ಯಾನ್, ತೆಚ್ಯಾ ಮನಾಕ್ ಬೆಜಾರ್ ಹೊಲೊ ಅನಿ ತೊ ಕಳ್ವಳ್ಳೊ. ಅಧ್ಯಾಯವನ್ನು ನೋಡಿ |