Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:37 - ಕನ್ನಡ ಸತ್ಯವೇದವು J.V. (BSI)

37 ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖರೆ ತೆಂಚ್ಯಾತ್ಲ್ಯಾ ಉಲ್ಲ್ಯಾ ಜುದೆವಾನಿ, “ಹೆನಿ ಕುಡ್ಡ್ಯಾ ಲೊಕಾಕ್ನಿ ದಿಸ್ಟ್ ಯೆಯ್ ಸಾರ್ಕಿ ಕರ್ಲ್ಯಾನ್ ನ್ಹಯ್? ಲಾಜರಾಕ್ ಮರಿನಶಿ ಸರ್ಕೆ ಕರುಕ್ ತೆಕಾ ಹೊಯ್ನಶಿ ಹೊತ್ತೆ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:37
9 ತಿಳಿವುಗಳ ಹೋಲಿಕೆ  

ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಕ್ಕೆ ಬಿದ್ದು - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ ಅಂದಳು.


ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ;


ತೂಗಹಾಕಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ - ನೀನು ಬರಬೇಕಾದ ಕ್ರಿಸ್ತನಲ್ಲವೇ, ನಿನ್ನನ್ನು ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು ಎಂದು ಹೇಳಿದ್ದಕ್ಕೆ


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು