ಯೋಹಾನ 11:48 - ಕನ್ನಡ ಸತ್ಯವೇದವು J.V. (BSI)48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಅಮಿ ಹೆಕಾ ಅಶಿಚ್ ಫಿಡೆ ಜಾವ್ಕ್ ಸೊಡುನ್ ದಿಲ್ಯಾರ್, ಸಗ್ಳಿ ಲೊಕಾ ಹೆಚೆವರ್ತಿ ವಿಶ್ವಾಸ್ ಕರ್‍ತಾತ್, ಅನಿ ರೊಮಾಚೆ ಅದಿಕಾರಿ ಯೆವ್ನ್ ಅಮ್ಚ್ಯಾ ದೆವಾಚಿ ಗುಡಿ ಅನಿ ಅಮ್ಚೊ ದೆಶ್ ನಾಸ್ ಕರುನ್ ಟಾಕ್ತಿಲ್!” ಮಟ್ಲ್ಯಾನಿ ಅಧ್ಯಾಯವನ್ನು ನೋಡಿ |