ಯೋಹಾನ 11:51 - ಕನ್ನಡ ಸತ್ಯವೇದವು J.V. (BSI)51 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ; ಆದರೆ ತಾನು ಆ ವರುಷದ ಮಹಾಯಾಜಕನಾಗಿದ್ದದರಿಂದ ದೇವಪ್ರೇರಣೆಯಿಂದ ಮಾತಾಡಿ ಯೇಸು ಆ ಜನಕ್ಕೋಸ್ಕರ ಸಾಯುವದಕ್ಕಿದ್ದನೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಇದು ಕಾಯಫನ ಸ್ವಂತ ಆಲೋಚನೆಯಾಗಿರಲಿಲ್ಲ. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಆದ್ದರಿಂದ ಯೆಹೂದ್ಯರಿಗೋಸ್ಕರವಾಗಿ ಯೇಸು ಸಾಯುತ್ತಾನೆಂದು ಅವನು ನಿಜವಾಗಿಯೂ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಖರೆ ಮಟ್ಲ್ಯಾರ್ ತೆನಿ ಅಪ್ನಾಚ್ಯಾ ಅಪ್ನಿಚ್, ನಾಹೊಲ್ಯಾರ್ ತ್ಯಾ ವರ್ಸಾ ತೊ ಮೊಟೊ ಮುಖ್ಯ ಯಾಜಕ್ ಹೊವ್ನ್ ಹೊತ್ತೊ ಮನುನ್ ತೆನಿ ಅಶೆಚ್ ಸಾಂಗುಕನ್ಯಾತ್, ತೊ ಜೆಜು ಜುದೆವ್ ಲೊಕಾಂಚ್ಯಾ ಸಾಟ್ನಿ ಮರ್‍ತಲೊ ಹಾಯ್ ಮನುನ್ ಅದ್ದಿಚ್ ಫಿಡೆ ಹೊತಲೆ ಸಾಂಗುಕ್ ಲಾಗಲ್ಲೊ, ಅಧ್ಯಾಯವನ್ನು ನೋಡಿ |