ಯೋಹಾನ 11:53 - ಕನ್ನಡ ಸತ್ಯವೇದವು J.V. (BSI)53 ಆ ದಿನದಿಂದ ಆತನನ್ನು ಕೊಲ್ಲುವದಕ್ಕೆ ಆಲೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ತ್ಯಾ ದಿಸಾತ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಜೆಜುಕ್ ಜಿವಾನಿ ಮಾರ್‍ತಲೆ ಮನುನ್ ಯೆವ್ಜನ್ ಘಾಟ್ಲ್ಯಾನಿ. ಅಧ್ಯಾಯವನ್ನು ನೋಡಿ |