Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:7 - ಕನ್ನಡ ಸತ್ಯವೇದವು J.V. (BSI)

7 ಬಳಿಕ ಶಿಷ್ಯರಿಗೆ - ತಿರಿಗಿ ಯೂದಾಯಕ್ಕೆ ಹೋಗೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಜುದೇಯಕ್ಕೆ ಹಿಂತಿರುಗಿ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ , “ಅಮಿ ಜುದೆಯಾಕ್ ಜಾವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:7
6 ತಿಳಿವುಗಳ ಹೋಲಿಕೆ  

ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು