Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:14 - ಕನ್ನಡ ಸತ್ಯವೇದವು J.V. (BSI)

14 ಮತ್ತು ಯೇಸು ಕತ್ತೆಮರಿಯನ್ನು ತರಿಸಿಕೊಂಡು ಅದರ ಮೇಲೆ ಕೂತುಕೊಂಡನು. ಇದರಿಂದ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ದಾರಿಯಲ್ಲಿದ್ದ ಪ್ರಾಯದ ಹೇಸರಗತ್ತೆಯೊಂದನ್ನು ಹತ್ತಿಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಅಲ್ಲಿದ್ದ ಕತ್ತೆಯೊಂದನ್ನು ಕಂಡು, ಅದರ ಮೇಲೆ ಕುಳಿತುಕೊಂಡು ಹೊರಟನು. ಪವಿತ್ರ ಗ್ರಂಥ ಹೇಳುವಂತೆಯೇ ಇದು ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜು ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ ಜೆಜುಕ್ ಎಕ್ ಗಾಡಾವ್ ಗಾವ್ಲೊ ತೊ ತೆಚ್ಯಾ ವರ್ತಿ ಬಸಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:14
6 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.


ಚೀಯೋನ್ ನಗರಿಯೇ, ಹೆದರಬೇಡ; ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ ಎಂಬ ಶಾಸ್ತ್ರದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು