Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:30 - ಕನ್ನಡ ಸತ್ಯವೇದವು J.V. (BSI)

30 ಆದರೆ ಯೇಸು ಅವರಿಗೆ - ಈ ಆಕಾಶವಾಣಿ ನನಗಾಗಿ ಆಗಲಿಲ್ಲ; ನಿಮಗಾಗಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ಸ್ವಾಮಿ, “ಈ ವಾಣಿಯಾದುದು ನಿಮಗಾಗಿ, ನನಗಾಗಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಜನರಿಗೆ, “ಆ ವಾಣಿಯಾದದ್ದು ನನಗೋಸ್ಕರವಲ್ಲ, ನಿಮಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಜೆಜುನ್ ತೆಂಕಾ, “ಹ್ಯೊ ಬೊಲಲ್ಲೊ ಧನ್ ಮಾಜೆಸಾಟ್ನಿ ನ್ಹಯ್ ತುಮ್ಚೆಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:30
5 ತಿಳಿವುಗಳ ಹೋಲಿಕೆ  

ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು.


ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.


ಈಗ ಈ ಲೋಕಕ್ಕೆ ತೀರ್ಪು ಆಗುತ್ತದೆ; ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು