ಯೋಹಾನ 12:4 - ಕನ್ನಡ ಸತ್ಯವೇದವು J.V. (BSI)4 ಆದರೆ ಆತನ ಶಿಷ್ಯರಲ್ಲಿ ಒಬ್ಬನು, ಅಂದರೆ ಆತನನ್ನು ಹಿಡುಕೊಡುವದಕ್ಕಿದ್ದ ಇಸ್ಕರಿಯೋತ ಯೂದನೆಂಬವನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ಕರಿಯೋತ ಯೂದನು ಅಲ್ಲಿದ್ದನು. ಅವನು ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದನು. (ಮುಂದೆ, ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಮರಿಯಳು ಮಾಡಿದ ಈ ಕಾರ್ಯವನ್ನು ಯೂದನು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಜೆಜುಚ್ಯಾ ಶಿಸಾನಿತ್ಲ್ಯಾ ಎಕ್ಲ್ಯಾನ್ ಜುದಾಸ್ ಇಸ್ಕರಿಯೊತಾಕ್ ಹೆ ಬರೆ ದಿಸುಕ್ನಾ ಹ್ಯೊ ಫಿಡೆ ಜೆಜುಕ್ ಧರುನ್ ದಿತಲ್ಯಾನ್, ಅಧ್ಯಾಯವನ್ನು ನೋಡಿ |