Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:7 - ಕನ್ನಡ ಸತ್ಯವೇದವು J.V. (BSI)

7 ಆಗ ಯೇಸು - ಈಕೆಯನ್ನು ಬಿಡು; ನನ್ನನ್ನು ಹೂಣಿಡುವ ದಿವಸಕ್ಕಾಗಿ ಅದನ್ನು ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸು, “ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವನಿಗೆ, “ಆಕೆಯನ್ನು ತಡೆಯಬೇಡ. ನನ್ನನ್ನು ಶವಸಂಸ್ಕಾರಕ್ಕೆ ಸಿದ್ಧಪಡಿಸುವ ಈ ದಿನಕ್ಕೋಸ್ಕರ ಆಕೆ ಸುಗಂಧ ದ್ರವ್ಯವನ್ನು ಶೇಖರಿಸಿದ್ದು ಒಳ್ಳೆಯದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಜೆಜುನ್, “ತಿಚ್ಯಾ ಎವ್ಡ್ಯಾಕ್ ತಿಕಾ ಸೊಡಾ! ಮಾಕಾ ಮಾಟಿ ದಿತಲ್ಯಾ ದಿಸಾಸಾಟಿ ಕರ್‍ತಲೆ ಕಾಮ್ ತಿ ಅತ್ತಾ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:7
9 ತಿಳಿವುಗಳ ಹೋಲಿಕೆ  

ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.


ಆದರೆ ಯೇಸು - ಈಕೆಯನ್ನು ಬಿಡಿರಿ. ಈಕೆಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.


ಯೇಸು ಅದನ್ನು ತಿಳಿದು ಅವರಿಗೆ - ಈ ಸ್ತ್ರೀಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.


ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ.


ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು